10th pass ಆದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗ 69000 ಮಾಸಿಕ ವೇತನ


 ಕೇಂದ್ರ ಸರ್ಕಾರದ ಉದ್ಯೋಗ(Central Government Job) ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಫೆಬ್ರವರಿ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:

ಗುಪ್ತಚರ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.

ವಯೋಮಿತಿ

ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್- 27 ವರ್ಷ

ಮಲ್ಟಿ ಟಾಸ್ಕಿಂಗ್ ಸ್ಟಾಫ್- 18 ರಿಂದ 25 ವರ್ಷ

ವಯೋಮಿತಿ ಸಡಿಲಿಕೆ:

Intelligence Bureau Recruitment 2023: ಗುಪ್ತಚರ ಇಲಾಖೆ(Intelligence Bureau ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1675 ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್(Security Assistant), ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು

.ಒಬಿಸಿ ಅಭ್ಯರ್ಥಿಗಳು- 3 ವರ್ಷ

SC/ST ಅಭ್ಯರ್ಥಿಗಳು- 5 ವರ್ಷ

ವೇತನ:

ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್- ಮಾಸಿಕ ₹ 21,700-69,100

ಮಲ್ಟಿ ಟಾಸ್ಕಿಂಗ್ ಸ್ಟಾಫ್- ಮಾಸಿಕ ₹ 18,000-56,900

ಅರ್ಜಿ ಶುಲ್ಕ:

ಜನರಲ್/ ಒಬಿಸಿ/EWS ಪುರುಷ ಅಭ್ಯರ್ಥಿಗಳು- 50 ರೂ. ಪರೀಕ್ಷಾ ಶುಲ್ಕವನ್ನು ಕಟ್ಟಬೇಕು.

ನೇಮಕಾತಿ ಪ್ರಕ್ರಿಯೆ ಶುಲ್ಕ- 450 ರೂ.

ಪಾವತಿಸುವ ವಿಧಾನ- ಆನ್​ಲೈನ್​/ ಚಲನ್

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಪರ್ಸನಾಲಿಟಿ ಟೆಸ್ಟ್

ಸಂದರ್ಶನ

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/01/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಫೆಬ್ರವರಿ 14, 2023

Comments